ಶಾಸಕ ಹಾಗೂ ಮಾಜಿ ಸಚಿವ ಕೆ. ಗೋಪಾಲಯ್ಯ ಅವರ ಹುಟ್ಟುಹಬ್ಬದ ಪ್ರಯುಕ್ತ ಮಹಾಲಕ್ಷ್ಮೀ ಎಜುಕೇಷನಲ್ ಟ್ರಸ್ಟ್ ವತಿಯಿಂದ ಅಧ್ಯಕ್ಷ ಎನ್. ಜಯರಾಮಣ್ಣನವರು ಮಹಾಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರದಲ್ಲಿರುವ ಸುಮಾರು ೨೫ ಮಂದಿ ಬೀದಿ ಬದಿ ವ್ಯಾಪಾರಿಗಳಿಗೆ ಕೊಡೆಗಳನ್ನು ವಿತರಣೆ ಮಾಡಿದರು. ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.