ಬೆಂಗಳೂರು ನಿರ್ಮಾತೃ ಕೆಂಪೇಗೌಡ ಕೇಂದ್ರ ಸಮಿತಿ ಹಾಗೂ ವೃಷಭಾವತಿ ನಗರ ಹಿರಿಯ ನಾಗರಿಕರ ವೇದಿಕೆ ವತಿಯಿಂದ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯನ್ನು ಆಚರಿಸಲಾಯಿತು. ವೇದಿಕೆಯ ಅಧ್ಯಕ ಚನ್ನಪ್ಪ, ಕಾರ್ಯದರ್ಶಿ ಪುಟ್ಟ ದೇವರು, ಖಜಾಂಚಿ ಲಕ್ಷ್ಮಣ್, ಜಂಟಿ ಕಾರ್ಯದರ್ಶಿ ಚಂದ್ರಪ್ಪ, ಅಧ್ಯಕ್ಷ ಜಯರಾಮ್ ಮತ್ತಿತರರು ಉಪಸ್ಥಿತರಿದ್ದರು.