ಕೆ.ಸಿ. ರೆಡ್ಡಿ ಸರೋಜಮ್ಮ ವೆಲ್‌ಫೇರ್ ಫೌಂಡೇಷನ್, ಕೆ.ಸಿ. ರೆಡ್ಡಿ ಸಾಂಸ್ಕೃತಿಕ ಉತ್ಸವ ಸಮಿತಿ ವತಿಯಿಂದ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾದ ವಿ. ಗೋಪಾಲಗೌಡ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ವಿಧಾನ ಪರಿಷತ್‌ನ ಮಾಜಿ ಸಭಾಪತಿ ವಿ.ಆರ್. ಸುದರ್ಶನ್, ವಿಧಾನ ಪರಿಷತ್ ಸದಸ್ಯ ಡಿ.ಟಿ. ಶ್ರೀನಿವಾಸ್, ಅಧ್ಯಕ್ಷೆ ವಸಂತ ಕವಿತಾ, ಬಂಗಾರಪೇಟೆ ನಗರ ಸಭೆ ಅಧ್ಯಕ್ಷ ಚಂದ್ರಾರೆಡ್ಡಿ ಉಪಸ್ಥಿತರಿದ್ದರು.