
ಕೆ.ಆರ್.ಪೇಟೆ ತಾಲೂಕಿನ ಹೇಮಗಿರಿಯಲ್ಲಿ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಶಾಖಾ ಮಠಕ್ಕೆ ಸೇರಿದ ಬಿಜಿಎಸ್ ಕೆಂದ್ರೀಯ ಶಿಕ್ಷಣ ಶಾಲೆಯಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ 516 ನೇ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು.ಹೇಮಗಿರಿ ಶಾಖಾ ಮಠದ ಕಾರ್ಯದರ್ಶಿ ಡಾ.ಜೆ.ಎನ್.ರಾಮಕೃಷ್ಣೇಗೌಡ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ರಾಜ್ಯ ಒಕ್ಕಲಿಗರ ಸಂಘದ ಖಜಾಂಚಿ ನೆಲ್ಲಿಗೆರೆ ಬಾಲು, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಕೆ.ಹರಿಚರಣತಿಲಕ್, ರಾಜ್ಯ ಆರ್.ಟಿ.ಓ ಅಧಿಕಾರಿಗಳ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ್ ಮುಖ್ಯ ಅತಿಥಿಗಳಾಗಿ ಮಾತನಾಡಿದರು.