ಕೆ.ಆರ್. ಪುರಂ ಪೊಲೀಸ್ ಠಾಣೆಯ ಪೊಲೀಸರು ಖದೀಮರಿಂದ ವಶಪಡಿಸಿಕೊಂಡಿರುವ ಚಿನ್ನದ ಸರಗಳನ್ನು ಪರಿಶೀಲಿಸುತ್ತಿರುವ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಪೊಲೀಸ್ ಅಧಿಕಾರಿಗಳು ಇದ್ದಾರೆ.