ಹನೂರು ತಾಲೂಕು ಮಲೇ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ಮೀಣ್ಯಂ ಆರಣ್ಯ ಪ್ರದೇಶದಲ್ಲಿ ವಿಷಪ್ರಾಶನದಿಂದ 5 ಹುಲಿಗಳ ಸಾವಿನ ಪ್ರಕರಣವನ್ನು ನ್ಯಾಯಾಂಗ ತನಿಖೆ, ಇಲ್ಲವೇ ಜಂಟಿ ತನಿಖೆಗೆ ವಹಿಸಬೇಕು ಎಂದು ನಿವೃತ್ತ ಐಎಫ್‍ಎಸ್ ಅಧಿಕಾರಿ ಡಾ. ಆರ್. ರಾಜು ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಡಾ.ಚೆನ್ನಕೇಶವಮೂರ್ತಿ, ಮುಖಂಡರಾದ ಸಿ.ಎಂ.ನರಸಿಂಹಮೂರ್ತಿ, ಶ್ರೀನಿವಾಸಗೌಡ, ನಗರಸಭಾ ಮಾಜಿ ಸದಸ್ಯ ಬಸವರಾಜು, ಶಿವಕುಮಾರ್, ಮಂಜು ಇತರರು ಇದ್ದರು.