ಬಸವಕಲ್ಯಾಣ: ತಾಲೂಕಿನ ಸುಕ್ಷೇತ್ರ ಹಾರಕೂಡ ಶ್ರೀಮಠದ ಆವರಣದಲ್ಲಿ ಪೀಠಾಧಿಪತಿಗಳಾದ ಪೂಜ್ಯಶ್ರೀ ಡಾ. ಚನ್ನವೀರ ಶಿವಾಚಾರ್ಯರು ಸೈದಾಪೂರ ಗ್ರಾಮದ ಪೀರ್ ದೇವರಿಗೆ ಶಾಲು ಹೊದಿಸಿ ಸತ್ಕರಿಸಿ, ಗೌರವಿಸಿದರು.ಜಿಲ್ಲಾ ಪಂಚಾಯತ್ ನಿವೃತ್ತ ಉಪ ಕಾರ್ಯದರ್ಶಿಗಳಾದ ಬಿ. ಕೆ. ಹಿರೇಮಠ, ಮಲ್ಲಿನಾಥ ಹಿರೇಮಠ ಹಾರಕೂಡ ಮುಂತಾದವರು ಉಪಸ್ಥಿತರಿದ್ದರು.