ಹಗರಿಬೊಮ್ಮನಹಳ್ಳಿ. ಜು.09 ತಾಲೂಕಿನ ವರದಾಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮಂಗಳವಾರ ಎಸ್ಎಲ್ಆರ್ ಮೆಟಾಲಿಕ್ಸ್ ಲಿ. ಸಿಎಸ್ಆರ್ ಯೋಜನೆಯಡಿ ಹಿಂದೂ ಸೇವಾ ಪ್ರತಿಷ್ಠಾನ ಸಂಸ್ಥೆಯ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು