ಕಲಬುರಗಿ: ಕರ್ನಾಟಕ ರಾಜ್ಯ ಪಿಂಚಣಿದಾರರ ಸಂಘ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಿ ಪಿಂಚಣಿದಾರರ ಹಿತಾಸಕ್ತಿಯ ವಿವಿಧ ಬೇಡಿಕೆಗಳ ಮನವಿಯನ್ನು ಜಿಲ್ಲಾಡಳಿತದ ಮೂಲಕ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.ಅಧ್ಯಕ್ಷ ಕಾಶಪ್ಪ ವಂಜರಖೇಡ, ಪ್ರಧಾನ ಕಾರ್ಯದರ್ಶಿ ವೀರಭೂಷಣ ಸೇರಿದಂತೆ ಹಲವರು ಪಾಲ್ಗೊಂಡರು.