ನಗರದ ಹನುಮಂತ ನಗರದ ಶ್ರೀ ಕುಮಾರಸ್ವಾಮಿ ದೇವಸ್ಥಾನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಕಾವಡಿ ಹೊತ್ತು ಸಾಗಿದರು.