ಯರಗೇರಾ ಹೋಬಳಿಯನ್ನು ತಾಲ್ಲೂಕು ಕೇಂದ್ರವನ್ನಾಗಿ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಯರಗೇರಾ ತಾಲ್ಲೂಕು ರಚನೆ ಹೋರಾಟ ಸಮಿತಿಯ ಪದಾಧಿಕಾರಿಗಳು ಮತ್ತು ಅಲ್ಲಿನ ಸಾರ್ವಜನಿಕರು ಇಂದು ನಗರದ ಫ್ರೀಡಂ ಪಾಕ್ ನಲ್ಲಿ ಪ್ರತಿಭಟನೆ ನಡೆಸಿದರು.