
ಕಲಬುರಗಿ ; ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಡಾ. ಮಲ್ಲಿಕಾರ್ಜುನ ಖರ್ಗೆ ಅವರ 83 ನೇ ಜನ್ಮದಿನದ ಅಂಗವಾಗಿ ದೆಹಲಿ ಅವರ ನಿವಾಸದಲ್ಲಿ ಕರ್ನಾಟಕ ರಾಜ್ಯ ಕೋಲಿ ಕಬ್ಬಲಿಗ ಎಸ್. ಟಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷರು ಹಾಗೂ ಕಾಂಗ್ರೆಸ್ ಮುಖಂಡರಾದ ಲಚ್ಚಪ್ಪ ಎಸ್. ಜಮಾದಾರ ಅವರು ಹೂಗುಚ್ಚ ನೀಡಿ ಶುಭ ಕೋರಿದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಜರಿದ್ದರು.