ಅಮೆರಿಕದ ಬೋಸ್ಟನ್ ನಗರದಲ್ಲಿ ನಡೆದ ಅಂತರರಾಷ್ಟ್ರೀಯ ಶಾಸಕರ ಸಮ್ಮೇಳನದಲ್ಲಿ ವಿಧಾನಸಭಾಧ್ಯಕ್ಷರಾದ
ಯು.ಟಿ. ಖಾದರ್, ಸಭಾಪತಿಗಳಾದ ಬಸವರಾಜ ಹೊರಟ್ಟಿ, ಉಪ ಸಭಾಪತಿಗಳಾದ ಪ್ರಾಣೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ್ ಭಂಡಾರಿ ಹಾಗೂ ಶಾಸಕರಾದ ದಿನೇಶ್ ಗೂಳಿಗೌಡ ಅವರು ಪಾಲ್ಗೊಂಡಿದ್ದರು.