ಮತಗಳ್ಳತನ ವಿರುದ್ಧ ನಗರದ ಫ್ರೀಡಂ ಪಾರ್ಕ್‌ನಲ್ಲಿ ಇಂದು ನಡೆದ ಆಂದೋಲನ ಕಾರ್ಯಕ್ರಮದಲ್ಲಿ ಭಾಗವಹಿಸಲು ಶಾಸಕ ಎ.ಸಿ. ಶ್ರೀನಿವಾಸ್ ನೇತೃತ್ವದಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಮೆರವಣಿಗೆ ನಡೆಸಿದರು.