ಕಲಬುರಗಿ: ಶ್ರಾವಣ ಮಾಸದ ಮೂರನೇ ಸೋಮವಾರ (ನಡುವಿನ ಸೋಮವಾರ)ದ ಅಂಗವಾಗಿ ನಗರದ ಶರಣಬಸವೇಶ್ವರ ದೇವಸ್ಥಾನಕ್ಕೆ ಭಕ್ತಾದಿಗಳು ಭೇಟಿ ನೀಡಿ ಶರಣಬಸವೇಶ್ವರರ ದರ್ಶನ ಪಡೆದರು.