ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ದೇಶದಾದ್ಯಂತ ಹರ್ ಘರ್ ತಿರಂಗಾ ಅಭಿಯಾನ ಪ್ರಾರಂಭವಾಗಿದೆ ಈ ಹಿನ್ನೆಲೆಯಲ್ಲಿ ಓಡಿಸ್ಸಾದ ಸುಪ್ರಸಿದ್ಧ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಪುರಿಯ ಸಮುದ್ರ ತೀರದಲ್ಲಿ ಮರಳಿನಿಂದ ಮನಮೋಹಕ ಕಲಾಕೃತಿ ರಚಿಸಿದ್ದಾರೆ.