ಕಲಬುರಗಿ: ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿ ಡಾ. ಶರಣಬಸವಪ್ಪ ಅಪ್ಪಾ ಅವರ ಅಂತಿಮ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ,ಶಶೀಲ ನಮೋಶಿ, ಬಿ.ಜಿ ಪಾಟೀಲ,ರಾಜಕುಮಾರ ಪಾಟೀಲ ತೇಲ್ಕೂರ,ಚಂದು ಪಾಟೀಲ,ಸಿದ್ರಾಮಪ್ಪ ಪಾಟೀಲ ಧಂಗಾಪುರ,ಶರಣಪ್ಪ ತಳವಾರ,ಬಾಬುರಾವ ಚವ್ಹಾಣ,ಹರ್ಷಾನಂದ ಗುತ್ತೇದಾರ,ಶಿವರಾಜ ಪಾಟೀಲ ರದ್ದೇವಾಡಗಿ ಮೊದಲಾದ ಗಣ್ಯರು ಅಂತಿಮ ನಮನ ಸಲ್ಲಿಸಿದರು

























