ಕಲಬುರಗಿ: ಉದನೂರು ಅಪ್ಪಾಜಿ ಗುರುಕುಲ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು. ವಿದ್ಯಾರ್ಥಿಗಳು ಕೃಷ್ಣ-ರಾಧಾ ವೇಷದಲ್ಲಿ ಆಗಮಿಸಿ ನೋಡುಗರ ಕಣ್ಮನ ಸೆಳೆದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಇದ್ದರು.