ಕಲಬುರಗಿ: ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು. ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಅಧಿಕಾರಿಗಳಾದ ಜಗದೇವಪ್ಪ, ವಿಕಾಸ್ ಸಜ್ಜನ, ಪವನಕುಮಾರ, ರೇವಣಸಿದ್ಧಪ್ಪ, ಮಧುಮತಿ, ವಿಜಯಲಕ್ಷ್ಮಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.