ರಾಜ್ಯದ ೧೧೯೯ ಗ್ರಾಮ ಪಂಚಾಯಿತಿಗಳಲ್ಲಿ ಅನುಷ್ಠಾನಗೊಂಡಿರುವ ಅಟಲ್ ಭೂ ಜಲಯೋಜನೆಯ ಭ್ರಷ್ಟಾಚಾರವನ್ನು ತನಿಖೆ ಮಾಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮಹಿಳಾ ಕಾರ್ಯಕರ್ತೆಯರು ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.