ಬೋಧಕೇತರ ಕೆಲಸಗಳಿಂದ ಸರ್ಕಾರಿ ಶಾಲಾ ಶಿಕ್ಷಕರನ್ನು ಬಿಡುಗಡೆ ಗೊಳಿಸುವಂತೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎಐಡಿಎಸ್‌ಓ ಮುಖಂಡರು, ಕಾರ್ಯಕರ್ತರು ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.