ಐಸಿಐಸಿಐ ಬ್ಯಾಂಕ್ ಮ್ಯಾನೇಜ್‌ಮೆಂಟ್ ವಿರುದ್ಧ ಮತ್ತು ಕೇಂದ್ರ ಸರ್ಕಾರವು ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎಐಯುಟಿಯುಸಿಯ ಅಧ್ಯಕ್ಷ ಡಾ. ಪೂರ್ಣಚಂದ್ರ ಬೆಹೆರ ಮತ್ತು ಪ್ರಧಾನ ಕಾರ್ಯದರ್ಶಿ ಜಗನ್ನಾಥ್ ರಾಯಮಂಡಲ ನೇತೃತ್ವದಲ್ಲಿ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿಂದು ಪ್ರತಿಭಟನೆ ನಡೆಸಿದರು.


























