ಕಲಬುರಗಿ: ನಗರದ ಕನ್ನಡಭವನದಲ್ಲಿ ಮಹಾನಗರ ಪಾಲಿಕೆ ಮತ್ತು ಗುತ್ತಿಗೆದಾರರ ಪರ ಅಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಉಚಿತ ಪರಿಸರ ಸ್ನೇಹಿ ಮಣ್ಣಿನ ಗಣಪ ತಯಾರಿಕೆ ಕಾರ್ಯಾಗಾರಕ್ಕೆ ಇಂದು ಚಾಲನೆ ನೀಡಲಾಯಿತು.ಮೇಯರ್ ವರ್ಷಾ ಜಾನೆ, ಉಪಮೇಯರ್ ತೃಪ್ತಿ ಲಾಖೆ, ಆಯುಕ್ತ ಸಿಂಧೆ ಅವಿನಾಶ ಸಂಜೀವನ್,ಉಮೇಶ ಶೆಟ್ಟಿ ಅವರು ಸೇರಿದಂತೆ ಹಲವರಿದ್ದರು.