ಮಲೇಶಿಯಾದ ರಾಜಧಾನಿ ಕೌಲಾಲಂಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಾಜ ಸೇವಕ ಸಂತೋಷ್ ಶೆಟ್ಟಿ ಅವರಿಗೆ ವಿಜಯ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮಲೇಶಿಯಾದ ಭಾರತೀಯ ರಾಯಭಾರಿ ಬಿ.ಎನ್.ರೆಡ್ಡಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಟ್ರಸ್ಟಿಗಳಾದ ಸುರೇಂದ್ರ ಕುಮಾರ, ವಿ.ಆರ್.ಎಲ್ ಸಮೂಹದ ವ್ಯವಸ್ಥಾಪಕ ನಿರ್ದೇಶಕ ಡಾ.ಆನಂದ ಸಂಕೇಶ್ವರ ಉಪಸ್ಥಿತರಿದ್ದರು.