ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ, ವಿರೇಂದ್ರ ಹೆಗ್ಡೆ ಮತ್ತು ಕುಟುಂಬದ ವಿರುದ್ಧ ಅನಗತ್ಯವಾಗಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಸಾ.ರಾ ಮಹೇಶ್ ಆರೋಪ ಮಾಡಿದರು. ಈ ವೇಳೆ ಎಸ್ ಡಿ ಕೋಟೆ ಜೆಡಿಎಸ್ ಮುಖಂಡ ಕೃಷ್ಣನಾಯಕ, ಎಂ ಎಲ್ ಸಿ ಮಂಜೇಗೌಡ, ಎಂ, ಎಲ್ ಸಿ ವಿವೇಕಾನಂದ, ಮಾಜಿ ಶಾಸಕ ಕೆ ಮಹದೇವ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಅಮಿತ್ ದೇವರಹಟ್ಟಿ, ಮಾಜಿ ಮೇಯರ್ ಚಿನ್ನಿ ರವಿ, ಲಿಂಗಪ್ಪ, ಬೆಳವಾಡಿ ಶಿವಮೂರ್ತಿ, ಕ್ಯಾತನಹಳ್ಳಿ ಶಿವಶಂಕರಗೌಡ, ಕೃಷ್ಣ ಸೇರಿದಂತೆ ನೂರಾರು ಮುಖಂಡರು ಸಾತ್ ನೀಡಿದರು.