2024-25ನೇ ಸಾಲಿನ ಎಸ್.ಎಫ್.ಸಿ. ವಿಶೇಷ ಅನುದಾನದಡಿ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು ರೂ.390.00 ಲಕ್ಷಗಳ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಾದ ಕೆ.ಹರೀಶ್ ಗೌಡರು ಗುದ್ದಲಿ ಪೂಜೆ ನೆರವೇರಿಸಿದರು.ಕಾರ್ಯಕ್ರಮದಲ್ಲಿ ಇಂದಿರಾ ಗಾಂಧಿ ಬ್ಲಾಕ್ ಅಧ್ಯಕ್ಷರಾದ ರವಿ ಮಂಚೇಗೌಡನ ಕೊಪ್ಪಲು, ವಾರ್ಡ್ ಅಧ್ಯಕ್ಷರಾದ ವಿಶ್ವ, ದಿನೇಶ್, ಮಾಜಿ ಮೇಯರ್ ಗಳಾದ ಪುಷ್ಪಲತಾ ಚಿಕ್ಕಣ್ಣ, ಮೋದಾಮಣಿ, ನಗರ ಪಾಲಿಕೆ ಮಾಜಿ ಸದಸ್ಯರಾದ ಜೆ.ಗೋಪಿ , ಮುಖಂಡರಾದ ಟಿ.ಬಿ.ಚಿಕ್ಕಣ್ಣ, ಭಾಸ್ಕರ್ ಎಲ್.ಗೌಡ, ಶ್ರೀನಿವಾಸ್, ರಾಜಣ್ಣ, ಸಂತೋಷ್, ರಾಮಕೃಷ್ಣ , ಲಾಯರ್ ಶ್ರೀನಿವಾಸ್, ಟೆಂಟ್ ಶ್ರೀನಿವಾಸ್, ಸುಶೀಲ ಮರೀಗೌಡ,ಗಾಯತ್ರಿ ನಾರಾಯಣಗೌಡ, ತೇಜಸ್, ಡಾ.ಲೋಕೇಶ್, ರಾಮಣ್ಣ, ಮರಿಲಿಂಗಣ್ಣ, ಚಿಕ್ಕರಂಗನಾಯಕ,ನರಸೇಗೌಡ, ಗಿರೀಶ್ , ದಿನೇಶ್, ಶಿವು ಕಾರ್ತಿಕ್ ಕಿಶೋರ್, ನಿತಿನ್ ಮಹಾನಗರ ಪಾಲಿಕೆ ಅಧಿಕಾರಿಗಳಾದ ಶುಶ್ರುತ್, ಮುಸ್ತಫಾ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಮುಖಂಡರು, ಕಾರ್ಯಕರ್ತರು ಸಾರ್ವಜನಿಕರು ಭಾಗವಹಿಸಿದ್ದರು.






















