
ಸುತ್ತೂರು ಮಹಾ ಸಂಸ್ಥಾನದ ಪೀಠಾಧಿಪತಿಗಳಾದ ಶ್ರೀಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಅವರಿಂದು ಬೀದರ್ ಜಿಲ್ಲೆಯ ಭಾಲ್ಕಿಯಲ್ಲಿರುವ ಮಾಜಿ ಸಚಿವ ಡಾ. ಭೀಮಣ್ಣ ಖಂಡ್ರೆ ಅವರ ನಿವಾಸಕ್ಕೆ ತೆರಳಿ, ಯೋಗಕ್ಷೇಮ ವಿಚಾರಿಸಿದರು. ಈ ಸಂದರ್ಭದಲ್ಲಿ ಮಠದ ವತಿಯಿಂದ ಭೀಮಣ್ಣ ಖಂಡ್ರೆ ಅವರಿಗೆ ಶಾಲು ಹೊದಿಸಿ ಆಶೀರ್ವದಿಸಿದರು. ಅರಣ್ಯ ಸಚಿವ ಈಶ್ವರ್ ಖ0ಡ್ರೆ ದಂಪತಿಗಳು ಇದ್ದಾರೆ