ಕಲಬುರಗಿ; ತಾಲೂಕು ಪಂಚಾಯತ ಸಭಾಂಗಣದಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ ಅಧ್ಯಕ್ಷತೆಯಲ್ಲಿ ತಾಲೂಕ ಮಟ್ಟದ ಪ್ರಗತಿ ಪರಿಶೀಲನೆ ಸಭೆ ಜರುಗಿತು, ತಾಲೂಕು ಪಂಚಾಯತ ಕಾರ್ಯನಿರ್ವಹಕ ಅಧಿಕಾರಿ ಸೇರಿದಂತೆ ವಿವಿಧ ಇಲಾಖೆಯ ತಾಲೂಕ ಅನುಷ್ಠಾನ ಅಧಿಕಾರಿಗಳು ಉಪಸ್ಥಿತರಿದ್ದರು.