ಗಣೇಶ ಹಬ್ಬದ ಸಂದರ್ಭದಲ್ಲಿ ನಗರದ ಮಾರುಕಟ್ಟೆಗಳಲ್ಲಿ ಹೂವು, ಹಣ್ಣು ಇನ್ನಿತರ ಅಲಂಕಾರಿಕ ವಸ್ತುಗಳ ಮಾರಾಟ ಭರ್ಜರಿಯಾಗಿ ನಡೆದಿರುವುದು.