
ಕಲಬುರಗಿ: ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ವರ್ಷಾ ರಾಜೀವ ಜಾನೆ ಮತ್ತು ಉಪಮೇಯರ್ ಆಗಿ ತೃಪ್ತಿ ಲಾಖೆ ಅವರು ಅಧಿಕಾರ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಶಾಸಕರಾದ ಕನೀಜ್ ಫಾತಿಮಾ, ಅಲ್ಲಮಪ್ರಭು ಪಾಟೀಲ, ಜಗದೇವ್ ಗುತ್ತೇದಾರ್,ಪಾಲಿಕೆ ಆಯುಕ್ತ ಅವಿನಾಶ ಸಿಂಧೆ,ಜಿಡಿಎ ಅಧ್ಯಕ್ಷ ಮಜರ್ ಅಲಂ ಖಾನ್, ,ಮುಖಂಡರಾದ ರಾಜೀವ ಜಾನೆ, ಭೀಮರಾವ್ ಟಿಟಿ ಮತ್ತು ಇತರರು ಉಪಸ್ಥಿತರಿದ್ದರು.