ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿ ನಗರದಲ್ಲಿ ವಿವಿಧ ಇಲಾಖೆಗಳ ಕಾಮಗಾರಿಗಳಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು ಸಚಿವರಾದ ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್, ಗ್ಯಾರಂಟಿ ಸಮಿತಿ ರಾಜ್ಯಾಧ್ಯಕ್ಷ ಎಚ್ ಎಂ ರೇವಣ್ಣ, ಶಾಸಕರಾದ ಎಚ್ ಸಿ ಬಾಲಕೃಷ್ಣ, ನೆಲಮಂಗಲ ಶ್ರೀನಿವಾಸ್, ಎಂಎಲ್ಸಿ ಎಸ್ ರವಿ, ಮಾಜಿ ಶಾಸಕ ರಾಜು, ಕೆಯುಡಬ್ಲ್ಯೂಜೆ ತಾಲ್ಲೂಕು ಅಧ್ಯಕ್ಷ ರಾಮು, ಮಾಗಡಿ ಪುರಸಭೆ ಅಧ್ಯಕ್ಷೆ ರಮ್ಯಾ ನರಸಿಂಹಮೂರ್ತಿ, ಮುಖಂಡರಾದ ಅಶೋಕ್ ತಮ್ಮಾಜಿ ಮತ್ತಿತರರು ಉಪಸ್ಥಿತರಿದ್ದರು.