ಒಳಮೀಸಲು ಕುರಿತ ವಿಚಾರ ಸಂಕಿರಣಕ್ಕೆ ಸಚಿವ ಕೆ.ಎಚ್ ಮುನಿಯಪ್ಪ ಬೆಂಗಳೂರಿನಲ್ಲಿ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಮಾಜಿ ಸಚಿವ ಎಚ್. ಆಂಜನೇಯ ಸೇರಿದಂತೆ ಮತ್ತಿತರರು ಇದ್ದಾರೆ.