
ನಗರದ ಗಾಂಧಿನಗರ ವಾರ್ಡ್‍ನ ತುಳಸಿ ಗಾರ್ಡನ್ ನಲ್ಲಿ ಒಳಚರಂಡಿ ಕಾಲುವೆ ಮತ್ತು ರಸ್ತೆ ನಿರ್ಮಾಣ ಕಾರ್ಯಕ್ಕೆ ಸಚಿವ ದಿನೇಶ್ ಗುಂಡೂರಾವ್‍ರವರು ಗುದ್ದಲಿ ಪೂಜೆ ನೆರವೇರಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸರವಣನ್, ಎಸ್.ಸಿ. ಘಟಕದ ಅಧ್ಯಕ್ಷ ಶಿವಕುಮಾರ್, ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಉಮೇಶ್ ಬಾಬು ಮತ್ತಿತರರು ಇದ್ದಾರೆ.