ಬಿಜೆಪಿ ಯುವ ಮುಖಂಡ ವೆಂಕಟೇಶ್ ಕಾಟವೆ ಬೆಂಗಳೂರಿನಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.