ಮಹಾಲಕ್ಷ್ಮೀ ಲೇ ಔಟ್‌ನ ರಾಣಿ ಅಬ್ಬಕ್ಕ ಆಟದ ಮೈದಾನದಲ್ಲಿ ಧರ್ಮಸ್ಥಳದ ವಿರುದ್ಧದ ಷಡ್ಯಂತ್ರ ಖಂಡಿಸಿ ಧರ್ಮಸ್ಥಳ ಚಲೋ ನಮ್ಮ ನಡಿಗೆ- ಧರ್ಮದೆಡೆಗೆ’ ಕಾರ್ಯಕ್ರಮಕ್ಕೆ ಶಾಸಕ ಕೆ. ಗೋಪಾಲಯ್ಯನವರು ಇಂದು ಚಾಲನೆ ನೀಡಿದರು. ಪಕ್ಷದ ಮುಖಂಡರು ಸಾವಿರಾರು ಕಾರ್ಯಕರ್ತರೊಂದಿಗೆ ನೂರಾರು ವಾಹನದಲ್ಲಿ ಧರ್ಮಸ್ಥಳಕ್ಕೆ ತೆರಳಿದರು.