ಗ್ಯಾಲರಿಜಿಲ್ಲೆಬೆಂಗಳೂರುBy Bangalore_Newsroom - September 3, 2025FacebookTwitterWhatsAppEmail ಪರಿಶಿಷ್ಟ ಜಾತಿ ಒಳಮೀಸಲಾತಿಯಲ್ಲಿ ಅಲೆಮಾರಿ ಜನಾಂಗಕ್ಕೆ ಶೇ. ೧ ರಷ್ಟು ಮೀಸಲಾತಿ ನೀಡುವಂತೆ ಒತ್ತಾಯಿಸಿ ಅಲೆಮಾರಿಗಳು ವಿವಿಧ ವೇಷ ತೊಟ್ಟು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.