ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಯಂ ಉಪನ್ಯಾಸಕರ, ಅರ್ಹ ಅತಿಥಿ ಉಪನ್ಯಾಸಕರನ್ನು ನೇಮಕಾತಿ ಮಾಡಿಕೊಳ್ಳುವಂತೆ ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸದಸ್ಯರು ಮತ್ತು ವಿದ್ಯಾರ್ಥಿಗಳು ಇಂದು ನಗರದ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ ನಡೆಸಿದರು.