ಲಕ್ಷ್ಮೇಶ್ವರ ಶಹರದ ಚನ್ನಮ್ಮನ ವನದಲ್ಲಿ ಶ್ರೀ ಹೊಳಲಮ್ಮದೇವಿಗೆ ಹೋಮ, ಹವನ ಪೂಜೆ ಸಂಬಂಧ ಪೂರ್ವಭಾವಿ ಸಭೆ ನಡೆಯಿತು. ಆನಂದಸ್ವಾಮಿ ಗಡ್ಡದೇವರಮಠ, ಶ್ರೀಮತಿ ಸುಜಾತಾ ದೊಡ್ಡಮನಿ, ಬ್ಲಾಕ್ ಅಧ್ಯಕ್ಷರುಗಳಾದ ಹೂಮಾಯೂನ್ ಮಾಗಡಿ, ಜಿ.ಆರ್. ಕೊಪ್ಪದ, ಹಾಗೂ ಗದಗ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಅಧ್ಯಕ್ಷರಾದ ಚನಬಸಪ್ಪ ಜಗಲಿ, ಲಕ್ಷ್ಮೇಶ್ವರ ಪುರಸಭೆ ಅಧ್ಯಕ್ಷರು, ಸದಸ್ಯರು, ಕಾರ್ಯಕರ್ತರು ಸೇರಿದಂತೆ ವ್ಹಿ.ಬಿ. ಸೋಮನಕಟ್ಟಿಮಠ, ಗದಗ ಜಿಲ್ಲಾ ವಕ್ಫ ಬೋರ್ಡ್ ಉಪಾಧ್ಯಕ್ಷ ಯೂಸುಫ್ ಇಟಗಿ ಮತ್ತಿತರು ಉಪಸ್ಥಿತರಿದ್ದರು.