
ಕಲಬುರಗಿ: ನಗರದ ಸಿದ್ಧಾರ್ಥ ಕಾನೂನು ಮಹಾವಿದ್ಯಾಲಯದಲ್ಲಿ ಇಂದು ಆಯೋಜಿಸಿದ ಓರಿಯಂಟೇಷನ್ ಸಮಾರಂಭ ಮತ್ತು ಪಾಲಕರ ಸಭೆ ಕಾರ್ಯಕ್ರಮವನ್ನು ನ್ಯಾಯಮೂರ್ತಿ ಶಿವಶಂಕರ ಅಮರಣ್ಣವರ್ ಅವರು ಉದ್ಘಾಟಿಸಿದರು.ಕೆಪಿಇ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಶಾಂತಪ್ಪ ಸೂರನ್, ಡಾ. ಎಸ್.ಚಂದ್ರಶೇಖರ್, ಡಾ.ಚಂದ್ರಶೇಖರ ಶೀಲವಂತ,ಅಮೃತಾ ದೇಶಮಾನ್ಯ ಅವರು ಸೇರಿದಂತೆ ಹಲವರು ಉಪಸ್ಥಿತರಿದ್ದರು.