ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ರವರ ಜನ್ಮದಿನಾಚರಣೆ ಅಂಗವಾಗಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಡಾ. ಎಂ.ಸಿ. ಸುಧಾಕರ್, ಮಧುಬಂಗಾರಪ್ಪ, ವಿಧಾನ ಪರಿಷತ್ ಸದಸ್ಯರುಗಳಾದ ರಾಮೋಜಿಗೌಡ, ಪುಟ್ಟಣ್ಣ, ಶ್ರೀನಿವಾಸ್ ರವರು ಪ್ರಮಾಣ ಮಾಡುತ್ತಿರುವುದು.























