
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಇಂದು ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಿಕ್ಷಕರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಸಚಿವರಾದ ಮಧುಬಂಗಾರಪ್ಪ, ಡಾ. ಎಂ.ಸಿ. ಸುಧಾಕರ್, ವಿಧಾನ ಪರಿಷತ್ ಸದಸ್ಯರುಗಳಾದ ರಾಮೋಜಿಗೌಡ, ಪುಟ್ಟಣ್ಣ, ಶ್ರೀನಿವಾಸ್ ಮತ್ತಿತರರು ಉಪಸ್ಥಿತರಿದ್ದರು.