ನವಲಗುಂದದ ವಿನಾಯಕ ಪೇಟೆಯಲ್ಲಿ ಶ್ರೀ ಗಣೇಶೋತ್ಸವದ ಅಂಗವಾಗಿ ಗಣಪತಿ ದೇವಸ್ಥಾನದಿಂದ ಮಾರುಕಟ್ಟೆಯ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನದ ವರೆಗೆ ಗಣಪತಿ ಮಹಾರಥೋತ್ಸವವು ವೈಭವದಿಂದ ಜರುಗಿತು. ಸಾವಿರಾರು ಭಕ್ತರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು.