ಕಲಬುರಗಿ: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಭಾರತದ ಮಾಜಿ ರಾಷ್ಟ್ರಪತಿ ಡಾ.ಎಸ್.ರಾಧಾಕೃಷ್ಣನ್ ಅವರ ಜನ್ಮದಿನವನ್ನು (ಶಿಕ್ಷಕರ ದಿನಾಚರಣೆ ) ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಾಬುರಾವ ಜಾಗೀರದಾರ,ರಾಜಗೋಪಾಲರೆಡ್ಡಿ,ಭೀಮರಾವ ಟಿಟಿ ಅವರು ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು