ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯ ಈಜಿಪುರ ದ್ವಿತೀಯ ಹಂತದ ಘನತ್ಯಾಜ್ಯ ಘಟಕ ಹಾಗೂ ಸ್ವಯಂ ಚಾಲಿತ ತ್ಯಾಜ್ಯ ವಿಂಗಡಣೆ ಘಟಕಕ್ಕೆ ಆಯುಕ್ತ ಕೆ.ಎನ್. ರಮೇಶ್‌ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಾರ್ಷಲ್‌ಗಳು ಇದ್ದಾರೆ.