ಗ್ಯಾಲರಿಜಿಲ್ಲೆಬೆಂಗಳೂರುBy Bangalore_Newsroom - September 10, 2025FacebookTwitterWhatsAppEmail ಒಳ ಮೀಸಲಾತಿ ಹಂಚಿಕೆ ವಿಚಾರದಲ್ಲಿ ಸರ್ಕಾರದ ತಾರತಮ್ಯ ನೀತಿ ಖಂಡಿಸಿ ಕರ್ನಾಟಕ ಬಂಜಾರ ಬ್ರಿಗೇಡ್ ಸಂಘದ ಅಧ್ಯಕ್ಷರು ಮತ್ತು ಸದಸ್ಯರು ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.