ನಗರದಲ್ಲಿ ಇಂದು ನಡೆದ ನ್ಯಾಯದ ಹರಿಕಾರ ಪೈಗಂಬರ್ ಮುಹಮ್ಮದ್ ವಿಚಾರಗೋಷ್ಠಿಯಲ್ಲಿ ಸುಪ್ರೀಂಕೋರ್ಟ್‌ನ ವಿಶ್ರಾಂತ ನ್ಯಾಯಮೂರ್ತಿ ಜಸ್ಟೀಸ್ ವಿ. ಗೋಪಾಲಗೌಡ, ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್ ಮುಕುಂದರಾಜ್, ಬಸವಜ್ಯೋತಿ ಅಧ್ಯಕ್ಷ ಅರವಿಂದ ಜತ್ತಿ, ಪ್ರೋ.ಹರ್ಜಿಂದರ್ ಸಿಂಗ್ ಭಾಟಿಯಾ, ಡಾ. ಮೊಹಮದ್ ಸಾದ್ ಬೆಳಗಾಮಿ ಮತ್ತಿತರರು ಉಪಸ್ಥಿತರಿದ್ದರು.