ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಭಾಗಿಯಾಗಲು ಸಿ.ಎಂ. ಅಗಮನ #ವಿಶೇಷ ವಿಮಾನದ ಮೂಲಕ ಬೆಂಗಳೂರಿನಿಂದ ಆಗಮನ #ಸಿ.ಎಂ.ಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಸಚಿವ ಭೈರತಿ ಸುರೇಶ ಸಾಥ್ . ಸಚಿವ ಡಾ. ಶರಣಪ್ರಕಾಶ ಪಾಟೀಲ,ಸಂಸದ ರಾಧಾಕೃಷ್ಣ ದೊಡ್ಡಮನಿ ಸಾಥ್, ಮೇಯರ್ ವರ್ಷಾ ಜಾನೆ, ಪ್ರಾದೇಶಿಕ ಆಯುಕ್ತೆ ಜಹೀರಾ ನಸ್ಸೀಮ್, ಡಿ.ಸಿ. ಬಿ.ಫೌಹಿಯಾ ತರನ್ನುಮ್, ನಗರ ಪೊಲೀಸ್ ಅಯುಕ್ತ ಡಾ.ಎಸ್.ಡಿ.ಶರಣಪ್ಪ, ಎಸ್.ಪಿ.ಅಡ್ಡೂರು ಶ್ರೀನಿವಾಸಲು, ಜಿಲ್ಲಾ ಪಂಚಾಯತ್ ಸಿ.ಇ.ಓ ಅವರು ಸಿ.ಎಂ. ಗೆ ಹೂಗುಚ್ಚ ನೀಡಿ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.






















