ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಬುಧವಾರದಂದು ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ನಿಮಿತ್ಯ ವಿವಿಯ ಉಪಕುಲಪತಿ ಡಾ. ಅನಿಲಕುಮಾರ ಬಿಡವೆ ಧ್ವಜಾರೋಹಣ ನೆರವೇರಿಸಿದರು. ಈ ಸಂಧರ್ಭದಲ್ಲಿ ಕುಲಸಚಿವ ಡಾ. ಎಸ್. ಜಿ. ಡೊಳ್ಳೆಗೌಡರ್, ಕುಲಸಚಿವ (ಮೌಲ್ಯಮಾಪನ) ಡಾ. ಎಸ್. ಎಚ್. ಹೊನ್ನಳ್ಳಿ ಸೇರಿದಂತೆ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಡೀನರು, ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರು ಉಪಸ್ಥಿತರಿದ್ದರು.