ಮೈಸೂರಿನಲ್ಲಿ ಇಂದು ನಡೆದ ದಸರಾ ಮಹೋತ್ಸವದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪನವರು ಸನ್ಮಾನಿಸಿ ಗೌರವಿಸಿದರು. ಅಧಿಕಾರಿಗಳು ಇದ್ದಾರೆ.