ಗದಗನಗರದ ವಾಡ್‌ನ ನಂಬರ್ ೬ ರಲ್ಲಿ ಸಿ ಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಸಚಿವ ಡಾ.ಎಚ್.ಕೆ.ಪಾಟೀಲ ಭೂಮಿಪೂಜಾ ಕಾರ್ಯಕ್ರಮವನ್ನು ನೆರವೇರಿಸಿದರು. ಈ ಸಂದರ್ಬದಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ್ವರ ವಿಭೂತಿ, ನಗರಸಭೆ ಆಯುಕ್ತ ರಾಜಾರಾಮ ಪವಾರ, ನಗರಸಭೆ ಸದಸ್ಯರು ಇತರರು, ಉಪಸ್ಥಿತರಿದ್ದರು.